spot_img
Wednesday, October 28, 2026
spot_img

ದೆಹಲಿಗೂ ಕಾಲಿಡುತ್ತಿದೆ ನಂದಿನಿ : ಚಲುವರಾಯಸ್ವಾಮಿ

ಜನಪ್ರತಿನಿಧಿ (ಬೆಂಗಳೂರು) : ಇದೇ ಅಕ್ಟೋಬರ್‌ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ ಎಂದು ಕೃಷಿ ಸಚಿವರಾದ ಎನ್‌. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಅಲ್ಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ (ಮನ್‌ಮುಲ್‌) ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!