spot_img
Wednesday, April 1, 2026
spot_img

ಮಹಿಳಾ ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಗೆ ʼರಕ್ಷಾ ಕೋಟೆʼ : ಡಾ. ಶರಣಪ್ರಕಾಶ್‌ ಪಾಟೀಲ್‌

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಹಾಗೂ ಮಹಿಳಾ ಸಿಬ್ಬಂದಿಗಳಿಗೆ ರಕ್ಷಣೆ ನೀಡುವ ಉದ್ದೇಶದಿಂದ ʼರಕ್ಷಾ ಕೋಟೆʼ ನಿರ್ಮಿಸಲಾಗಿದ್ದು, ಮಾಜಿ ಸೇನಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ರಾಜ್ಯದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯಕೀಯ ಸಿಬ್ಬಂದಿಗಳಿಗೆ ರಕ್ಷಣೆ ನೀಡುವ ಉದ್ದೇಶದಿಂದ ಮಾಜಿ ಸೇನಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲಾಗಿದ್ದು, ದಿನದ 24 ಗಂಟೆಯೂ ಕೆಲಸ ಮಾಡಲಿದ್ದಾರೆ. ನಿಯಂತ್ರಣ ಕೊಠಡಿಗಳನ್ನೂ ಅವರೇ ನಿರ್ವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!