spot_img
Sunday, February 15, 2026
spot_img

ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ

ಜನಪ್ರತಿನಿಧಿ (ಬೆಂಗಳೂರು) : ದೀಪದಿಂದ ದೀಪ ಹಚ್ಚಿ ದೀಪಾವಳಿ ಹಬ್ಬವನ್ನು ಆಚರಿಸಿ. ಹೆಚ್ಚು ಶಬ್ದ ಮಾಡುವ ಹಾಗೂ ಹೊಗೆ ಹೊರಹೊಮ್ಮುವ ರಾಸಾಯನಿಕ ಪಟಾಕಿಗಳನ್ನು ಸಿಡಿಸದಂತೆ ರಾಜ್ಯ ಸರ್ಕಾರ ಸೂಚಿಸಿದೆ.

ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ ಸಚಿವರಾದ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!