spot_img
Wednesday, April 1, 2026
spot_img

ಉಡುಪಿ ಸೇರಿ 11 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ

ಜನಪ್ರತಿನಿಧಿ (ಬೆಂಗಳೂರು) : ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ತಲೆ ಎತ್ತಲಿವೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!