spot_img
Sunday, February 15, 2026
spot_img

ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್‌ !

ಜನಪ್ರತಿನಿಧಿ (ಬೆಂಗಳೂರು/ ನವದೆಹಲಿ)  : ಬಿಜೆಪಿ ತೊರೆದು ಸಿ. ಪಿ. ಯೋಗೇಶ್ವರ್ ಇಂದು(ಬುಧವಾರ) ಬೆಳಗ್ಗೆಯಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಕಛೇರಿಯಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಈ ಬೆನ್ನಲ್ಲೇ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಹೈಕಮಾಂಡ್‌ ಪ್ರಕಟಿಸಿದೆ.

ಇಂದು ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಿ.ಪಿ ಯೋಗೇಶ್ವರ್‌ ಅವರನ್ನು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಘೋಷಿಸಿದೆ.

ಇನ್ನು, ಉಳಿದಂತೆ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ವೈಶಾಲಿ ಕುಲಕರ್ಣಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅನ್ನಪೂರ್ಣ ತುಕಾರಾಮ್‌ ಅವರಿಗೆ ಕಾಂಗ್ರೆಸ್‌ ಮಣೆ ಹಾಕಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!