spot_img
Wednesday, April 1, 2026
spot_img

ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ 100 ವರ್ಷಗಳ ಸಂಭ್ರಮ | ವರ್ಷವಿಡೀ ʼಗಾಂಧಿ ಭಾರತʼ ಕಾರ್ಯಕ್ರಮ : ಎಚ್‌.ಕೆ. ಪಾಟೀಲ್‌

ಜನಪ್ರತಿನಿಧಿ (ಬೆಂಗಳೂರು) : 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ʼಗಾಂಧಿ ಭಾರತʼ ಹೆಸರಿನಲ್ಲಿ ವರ್ಷವಿಡೀ ರಾಜ್ಯಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷರಾದ ಬರಾಕ್‌ ಒಬಾಮಾ ಅವರನ್ನು ಆಹ್ವಾನಿಸುವ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!