spot_img
Wednesday, April 1, 2026
spot_img

ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಗೆ  ಚಿನ್ನ 

ಕುಂದಾಪುರ :ಅಕ್ಟೋಬರ್ 20 ರಂದು ಭಟ್ಕಳ ದ  AKFA STRIKE   ಅವರ  ನೇತೃತ್ವದಲ್ಲಿ  ನಡೆದ ರಾಷ್ಟ್ರ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ. ಆರ್  ಕುಮಟೆ  ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ  ಕಂಚಿನ ಪದಕ ಪಡೆದು ಸಾಧನೆ ಮೆರೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!