spot_img
Wednesday, April 1, 2026
spot_img

ಜನವರಿ 2025 ರಿಂದ ‘ಗೃಹ ಆರೋಗ್ಯ’ ಯೋಜನೆ ಜಾರಿ : ದಿನೇಶ್‌ ಗುಂಡೂರಾವ್‌

ಜನಪ್ರತಿನಿಧಿ (ಬೆಂಗಳೂರು) : ಹಳ್ಳಿಗಾಡಿನ ಜನರು ರಕ್ತದೊತ್ತಡ, ಮಧುಮೇಹ ರೋಗಗಳ ತಪಾಸಣೆ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಇದೀಗ ಆರೋಗ್ಯ ಇಲಾಖೆಯನ್ನೇ ಜನರ ಮನೆ ಬಳಿಗೆ ಕಳುಹಿಸುತ್ತಿದ್ದೇವೆ. ನಮ್ಮ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ನೀಡಲು ಆರೋಗ್ಯ ಇಲಾಖೆಯು ‘ಗೃಹ ಆರೋಗ್ಯ’ ಯೋಜನೆಯನ್ನು ಜಾರಿಗೆ ತರುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಪ್ರಾರಂಭಿಕವಾಗಿ ಕೋಲಾರ ಜಿಲ್ಲೆಯಲ್ಲಿ ಜಾರಿ ಮಾಡಲಾಗುವುದು. ಜನವರಿ 2025 ರಿಂದ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!