spot_img
Sunday, February 15, 2026
spot_img

ಡಾ| ಡಿ.ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕ ವರ್ಧಂತಿ: ಸಿರಿಬಾಗಲು ಪ್ರತಿಷ್ಟಾನದಿಂದ ಗೌರವಾರ್ಪಣೆ

ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57 ನೇ ವರ್ಧಂತ್ಯುತ್ಸವದಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಹೆಗ್ಗಡೆಯವರಿಗೆ ಗೌರವ ಸಮರ್ಪಣೆ ಮಾಡಲಾಯಿತು.

ಪ್ರತಿಷ್ಠಾನದ ಅಧ್ಯಕ್ಷರಾದ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು, ಸದಸ್ಯರಾದ ಸುಮಿತ್ರಾ ಮಯ್ಯ, ಸಿರಿಬಾಗಿಲು ಪುಳ್ಕೂರು ಮಹಾದೇವ ದೇವಸ್ಥಾನದ ಅರ್ಚಕರಾದ ಪ್ರಭಾಕರ ಕಾರಂತ ದೇಶಮಂಗಲ, ಮಹಾಬಲೇಶ್ವರ ಭಟ್ ಭಾಗಮಂಡಲ ಭಾಗವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!