spot_img
Thursday, April 2, 2026
spot_img

ಉದ್ಯೋಗಾವಕಾಶ, ವೇತನ ವೃದ್ಧಿಯಲ್ಲಿ ಬೆಂಗಳೂರು ದೇಶದಲ್ಲೇ ನಂಬರ್‌ 01 : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯವನ್ನು ಬಂಡವಾಳ ಹೂಡಿಕೆಯ ಪ್ರಶಸ್ತ ತಾಣವಾಗಿಸಿದ ನಮ್ಮ ಸರ್ಕಾರದ ಪ್ರಯತ್ನಗಳು ಹಾಗೂ ಯುವ ಜನರಿಗೆ ಕೈಗಾರಿಕೆಗಳು ಮತ್ತು ಉದ್ದಿಮೆಗಳಲ್ಲಿ ಬೇಡಿಕೆಯಿರುವ ಕೌಶಲ್ಯಾಧಾರಿತ ತರಬೇತಿ ನೀಡುತ್ತಿರುವುದರ ಪರಿಣಾಮ ಉದ್ಯೋಗಾವಕಾಶ ಮತ್ತು ವೇತನ ವೃದ್ಧಿಯಲ್ಲಿ ಬೆಂಗಳೂರು ದೇಶದಲ್ಲೇ ನಂಬರ್‌ 01 ಸ್ಥಾನಕ್ಕೇರಿದೆ.

ಟೀಮ್‌ ಲೀಸ್‌ ಸರ್ವೀಸಸ್‌ನ ಉದ್ಯೋಗ ಮತ್ತು ವೇತನ ವರದಿಯಲ್ಲಿ ಬೆಂಗಳೂರಿನ ಸರಾಸರಿ ವೇತನ ಹೆಚ್ಚಳ 9.3% ಹಾಗೂ ಸರಾಸರಿ ಏಕೀಕೃತ ಮಾಸಿಕ ಸಂಬಳ ರೂ.29,500 ಇದ್ದು, ಇದು ಇತರೆ ಎಲ್ಲಾ ನಗರಗಳಿಗಿಂತ ಗರಿಷ್ಠ ಮಟ್ಟದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!