spot_img
Wednesday, April 1, 2026
spot_img

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಶಂಕರನಾರಾಯಣ : ಕುಂದಾಪುರ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನದೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್, ರತ್ನಕುಮಾರ್ ಮತ್ತು ಪ್ರಿಯಾಂಕಾ ತರಬೇತಿ ನೀಡಿದ್ದಾರೆ.

ಫಲಿತಾಂಶ:
ಧನ್ವಿತ್, 80 ಮೀಟರ್ ಹರ್ಡಲ್ಸ್ ದ್ವಿತೀಯ, ಉದ್ದಜಿಗಿತ, ದ್ವಿತೀಯ (ಜಿಲ್ಲಾಮಟ್ಟಕ್ಕೆ ಆಯ್ಕೆ). ನಿನಾದ್ 600 ಮೀಟರ್ ಓಟ, ತೃತೀಯ, 400 ಮೀಟರ್ ಓಟ ತೃತೀಯ, ಸಂಪ್ರೀತ್ 100 ಮೀಟರ್ ಓಟ ತೃತೀಯ, ಬೃಂದಾ 3000 ಮೀಟರ್ ನಡಿಗೆ ತೃತೀಯ, ಆಕಾಶ್ 100 ಮೀಟರ್ ಓಟ ದ್ವಿತೀಯ, ( ಜಿಲ್ಲಾಮಟ್ಟಕ್ಕೆ ಆಯ್ಕೆ) ರೋಷನ್ ಆರ್ 400 ಮೀಟರ್ ಓಟ ದ್ವಿತೀಯ (ಜಿಲ್ಲಾಮಟ್ಟಕ್ಕೆ ಆಯ್ಕೆ), ಬಾಲಕರ 4×100 ಮೀಟರ್ ರಿಲೇ ತೃತೀಯ., ಶಮಂತ್ 100ಮೀಟರ್ ಓಟ ದ್ವಿತೀಯ, 200ಮೀಟರ್ ಓಟ ದ್ವಿತೀಯ, ಸಾಯಿಪ್ರಸಾದ್ 400 ಮೀಟರ್ ಓಟ ದ್ವಿತೀಯ, 600 ಓಟ ಪ್ರಥಮ ಜಿಲ್ಲಾ ಮಟ್ಟಕ್ಕೆ ಆಯ್ಕೆ, ರೋಷನ್ 200 ಮೀಟರ್ ಓಟ ಪ್ರಥಮ ಜಿಲ್ಲಾ ಮಟ್ಟಕ್ಕೆ ಆಯ್ಕೆ, 4×400 ರಿಲೇ ಬಾಲಕರು ತೃತೀಯ, ಸಮಿತ್ ಗುಂಡು ಎಸೆತ ತೃತೀಯ, ಲಿಖಿತ್ 80ಮೀಟರ್ ಹರ್ಡಲ್ಸ್ ದ್ವಿತೀಯ, ಮೇಘನಾ 3000 ಮೀಟರ್ ಓಟ ತೃತೀಯ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!