spot_img
Friday, April 3, 2026
spot_img

ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಕ್ರಮ : ತುಷಾರ್‌ ಗಿರಿನಾಥ್‌

ಜನಪ್ರತಿನಿಧಿ (ಬೆಂಗಳೂರು) : ಅಕ್ಟೋಬರ್‌ 31 ರಿಂದ ನವೆಂಬರ್‌ 2ರ ವರೆಗೆ ಪಟಾಕಿ ಸಿಡಿಸಲು ಮಾತ್ರ ಅವಕಾಶ ನೀಡಲಾಗಿದೆ. ರಾತ್ರಿ 10ರ ನಂತರ ಹಾಗೂ ಹಗಲು ಹೊತ್ತಿನಲ್ಲಿ ಪಟಾಕಿ ಸಿಡಿಸುವಂತಿಲ್ಲ. ಸುಪ್ರೀಂ ಕೋರ್ಟ್‌ ಅನುಮತಿ ನೀಡಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಸಾರ್ವಜನಿಕರು ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಬೇಕು. ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಕ್ರಮ ಕೈಗೊಂಡು, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಲಾಗುವುದು. ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆಯನ್ನು ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!