spot_img
Saturday, June 21, 2025
spot_img

ಸುಪ್ರೀಂ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರೆ ಪಟಾಕಿಗಳ ಬಳಕೆ ನಿಷೇಧ !

ಜನಪ್ರತಿನಿಧಿ (ಬೆಂಗಳೂರು) : ಸುಪ್ರೀಂ ಕೋರ್ಟ್‌ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8 ರಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಸೂಚಿಸಿದೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!