spot_img
Monday, June 23, 2025
spot_img

ಶಿಲ್ಪಿ ಅರುಣ್ ಯೋಗಿರಾಜ್, ವೀರಪ್ಪ ಮೊಯಿಲಿ ಸೇರಿ 69 ಗಣ್ಯ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) :  2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಇಂದು(ಬುಧವಾರ) ಸಂಜೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯ ಸಾಧಕರನ್ನು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಆಯ್ಕೆಗೊಂಡ ಸಾಧಕರ ಹೆಸರನ್ನು ಘೋಷಣೆ ಮಾಡಿದರು.

ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 69 ಗಣ್ಯರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ನವೆಂಬರ್‌ 1ರಂದು ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಸಾಧಕರ ಪಟ್ಟಿ ಈ ಕೆಳಗಿನಂತಿವೆ :

ಚಲನಚಿತ್ರ-ಕಿರುತೆರೆ

  • ಹೇಮಾ ಚೌಧರಿ
  • ಎಂಎಸ್ ನರಸಿಂಹಮೂರ್ತಿ

ಜಾನಪದ ಕ್ಷೇತ್ರ

  • ಇಮಾಮಸಾಬ ಎಂ. ವಲ್ಲೆಪನವರ
  • ಅಶ್ವ ರಾಮಣ್ಣ
  • ಕುಮಾರಯ್ಯ
  • ವೀರಭದ್ರಯ್ಯ
  • ನರಸಿಂಹಲು (ಅಂಧ ಕಲಾವಿದ)
  • ಬಸವರಾಜ ಸಂಗಪ್ಪ ಹಾರಿವಾಳ
  • ಎಸ್.ಜಿ. ಲಕ್ಷ್ಮೀದೇವಮ್ಮ
  • ಪಿಚ್ಚಳ್ಳಿ ಶ್ರೀನಿವಾಸ
  • ಲೋಕಯ್ಯ ಶೇರ (ಭೂತಾರಾಧನೆ)

ಸಂಗೀತ ಕ್ಷೇತ್ರ

  • ಪಿ ರಾಜಗೋಪಾಲ
  • ಎಎನ್​ ಸದಾಶಿವಪ್ಪ

ನೃತ್ಯ: ವಿದುಷಿ ಲಲಿತಾ ರಾವ್,

ಆಡಳಿ ಕ್ಷೇತ್ರ: ಎಸ್​ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)

ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ, ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ

ಸಮಾಜ ಸೇವೆ: ವೀರಸಂಗಯ್ಯ, ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.

ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್​ಆರ್​ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು,

ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್

ಪರಿಸರ: ಆಲ್ಮಿತ್ರಾ ಪಟೇಲ್

ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ

ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶಿ

ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಿಲಿತಾ ನಾಯಕ್ , ಅಲ್ಲಮಪ್ರಭು ಬೆಟ್ಟದೂರು. ಡಾ. ಎಂ. ವೀರಪ್ಪ ಮೊಯಿಲಿ. ಹನುಮಂತರಾವ್ ದೊಡ್ಡಮನಿ, ಡಾ. ಬಾಳಾಸಾಹೇಬ್ ಲೋಕಾಪುರ, ಬೈರಮಂಗಲ ರಾಮೇಗೌಡ. ಡಾ. ಪ್ರಶಾಂತ್ ಮಾಡ್ತಾ ಶಿಕ್ಷಣ: ಡಾ. ವಿ. ಕಮಲಮ್ಮ, ಡಾ. ರಾಜೇಂದ್ರ ಶೆಟ್ಟಿ., ಡಾ. ಪದ್ಮಾ ಶೇಖರ್.

ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ)

ವಿಜ್ಞಾನ-ತಂತ್ರಜ್ಞಾನ: ಪ್ರೊ. ಟಿ.ವಿ. ರಾಮಚಂದ್ರ, ಸುಬ್ಬಯ್ಯ ಅರುಣನ್ ಸಹಕಾರ: ವಿರೂಪಾಕ್ಷಪ್ಪ ನೇಕಾರ ಬಯಲಾಟ: ಸಿದ್ಧಪ್ಪ ಕರಿಯಪ್ಪ(ಅಂಧ ಕಲಾವಿದ), ನಾರಾಯಣಪ್ಪ ಶಿಳ್ಳೇಕ್ಯಾತ

ಯಕ್ಷಗಾನ : ಕೇಶವ್ ಹೆಗಡೆ, ಸೀತಾರಾಮ ತೋಳ್ಪಾಡಿ

ರಂಗಭೂಮಿ: ಸರಸ್ವತಿ ಜುಲೈಕ ಬೇಗಂ, ಓಬಳೇಶ್ ಹೆಚ್.ಬಿ., ಭಾಗ್ಯಶ್ರೀ ರವಿ, ಡಿ. ರಾಮು, ಜನಾರ್ಧನ್ ಹೆಚ್‌., ಹನುಮಾನದಾಸ ವ. ಪವಾರ.

ಕ್ರೀಡೆ: ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್, ಗೌತಮ್ ವರ್ಮ, ಆರ್‌. ಉಮಾದೇವಿ

ನ್ಯಾಯಾಂಗ: ಬಾಲನ್

ಚಿತ್ರಕಲೆ: ಪ್ರಭು ಹರಸೂರು

ಕರಕುಶಲ: ಚಂದ್ರಶೇಖರ ಸಿರಿವಂತೆ

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!