spot_img
Wednesday, January 22, 2025
spot_img

ದೀಪಾವಳಿ : ಪಟಾಕಿ ಸಿಡಿಸುವಾಗ ಎಚ್ಚರಿಕೆ | ತುರ್ತು ಸೇವೆಗೆ ಹೀಗೆ ಮಾಡಿ !

ಜನಪ್ರತಿನಿಧಿ (ಮಾಹಿತಿ) : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ಸಂಭವಿಸಿದಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಪ್ಪಿಸಲು ಬೆಂಗಳೂರು ನಗರದ ಕಣ್ಣಿನ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಹಬ್ಬದ ಸಂದರ್ಭದಲ್ಲಿ ದಿನದ 24 ಗಂಟೆಯೂ ಸೇವೆ ನೀಡಲು ಸಜ್ಜಾಗಿವೆ.

ಆಸ್ಪತ್ರೆ ಹಾಗೂ ಸಹಾಯವಾಣಿ ಸಂಖ್ಯೆಗಳ ವಿವರ:

– ಮಿಂಟೊ ಕಣ್ಣಿನ ಆಸ್ಪತ್ರೆ: 9481740137, 08026707176
– ನಾರಾಯಣ ನೇತ್ರಾಲಯ: ರಾಜಾಜಿನಗರ ಶಾಖೆ- 080 66121641/1643, 9902546046
– ನಾರಾಯಣ ನೇತ್ರಾಲಯ ಎನ್‌ಎಚ್ ಹೆಲ್ತ್‌ ಸಿಟಿ ಬೊಮ್ಮಸಂದ್ರ: 080 66660655, 9902821128
– ನಾರಾಯಣ ನೇತ್ರಾಲಯ ಇಂದಿರಾನಗರ ಶಾಖೆ: 080 66974000, 9916024455
– ನಾರಾಯಣ ನೇತ್ರಾಲಯ ಹುಳಿಮಾವು ಶಾಖೆ: 080 66121618, 9035154170
– ಶಂಕರ ಕಣ್ಣಿನ ಆಸ್ಪತ್ರೆ: (ಮಾರತಹಳ್ಳಿ) 080 69038900, 9739270477
– ರೈನ್‌ಬೋ ಮಕ್ಕಳ ಆಸ್ಪತ್ರೆ: (ಬನ್ನೇರುಘಟ್ಟ) 9355400341, ಮಾರತಹಳ್ಳಿ ಶಾಖೆ 9355400340, ಹೆಬ್ಬಾಳ ಶಾಖೆ 9355400342
– ಜಯನಗರದ ನೇತ್ರಧಾಮ: 080 26088000, 9448071816
– ಡಾ. ಅಗರವಾಲ್ ಕಣ್ಣಿನ ಆಸ್ಪತ್ರೆ: ಬನ್ನೇರುಘಟ್ಟ ಶಾಖೆ 08048193419
– ರಾಜರಾಜೇಶ್ವರಿ ನಗರ ಶಾಖೆ: 918048193501

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!