spot_img
Wednesday, April 1, 2026
spot_img

ಬಾಲಪ್ರತಿಭೆ ಸಮೃದ್ಧಿ ಎಸ್.ಮೊಗವೀರ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕುಂದಾಪುರ: ಬಾಲ ಪ್ರತಿಭೆ, ಡ್ರಾಮ ಜೂನಿಯರ್ ವಿಜೇತೆ ಸಮೃದ್ಧಿ ಎಸ್.ಮೊಗವೀರ ಅವರಿಗೆ ಈ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಸಮೃದ್ಧಿ ಎಸ್ ಮೊಗವೀರ ಬಾಲ್ಯದಿಂದಲೂ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಗುರುತಿಸಿಕೊಂಡ ಪ್ರತಿಭೆ.2022ರಲ್ಲಿ ಡ್ರಾಮಾ ಜೂನಿಯರ್ ಸೀಸನ್ ವಿಜೇತೆಯಾಗುವ ಮೂಲಕ ರಾಜ್ಯದ ಗಮನ ಸಳೆದ ಪುಟಾಣಿ. ನೃತ್ಯ, ಯಕ್ಷಗಾನ, ಭಾಷಣ ಕಲೆ ಹೀಗೆ ಬಹುಮುಖ ಪ್ರತಿಭೆಯಾದ ಈಕೆ ಹಲವಾರು ಕಾರ್ಯಕ್ರಮಗಳನ್ನು ಬೇರೆ ಬೇರೆ ವೇದಿಕೆಗಳಲ್ಲಿ ನೀಡಿದ್ದಾಳೆ. ದೊಡ್ಡ ದೊಡ್ಡ ವೇದಿಕೆಗಳಲ್ಲಿ ಯಕ್ಷಗಾನ ಮುಂತಾದ ಕಾರ್ಯಕ್ರಮ ನೀಡಿದ ಹೆಗ್ಗಳಿಗೆ ಈಕೆಯದ್ದು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!