spot_img
Wednesday, April 1, 2026
spot_img

ಕಾಂಗ್ರೆಸ್ ಸೋಶಿಯಲ್ ಮೀಡಿಯಾ ರಾಜ್ಯ ಉಪಾಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ನೇಮಕ

ಕುಂದಾಪುರ: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ  ಕಾಂಗ್ರೆಸ್ ಸೋಶಿಯಲ್ ಮೀಡಿಯಾದ ರಾಜ್ಯ ಉಪಾಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿಯವರನ್ನು ನೇಮಕ ಮಾಡಿ ಆದೇಶಿಸಲಾಗಿದೆ ಎಂದು ಕೆಪಿಸಿಸಿ ಸೋಶಿಯಲ್ ಮೀಡಿಯಾ ಸಹ ಅಧ್ಯಕ್ಷರುಗಳಾದ ನಿಕೇತ್ ರಾಜ್ ಮೌರ್ಯ ಮತ್ತು ವಿಜಯ್ ಮತ್ತಿಕಟ್ಟಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದ್ರಶೇಖರ ಶೆಟ್ಟಿಯವರು ಈ ಹಿಂದೆ ಒಂದು ಅವಧಿಗೆ ಕಾಂಗ್ರೆಸ್ ಐಟಿ ಸೆಲ್‌ನ ರಾಜ್ಯ ಕಾರ್ಯದರ್ಶಿಯಾಗಿ ಮತ್ತು ಒಂದು ಅವಧಿಗೆ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಹಾಗೆಯೇ ಈ ಹಿಂದಿನ ಅವಧಿಯಲ್ಲಿ ಅವರು ಕಾಂಗ್ರೆಸ್ ಸೋಶಿಯಲ್ ಮೀಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!