spot_img
Monday, March 16, 2026
spot_img

ಕನ್ನಡ ರಾಜ್ಯೋತ್ಸವ : ಕನ್ನಡಿಗರಿಗೆ ಕನ್ನಡದಲ್ಲೇ ಶುಭ ಹಾರೈಸಿದ ನಮೋ

ಜನಪ್ರತಿನಿಧಿ(ನವ ದೆಹಲಿ/ ಬೆಂಗಳೂರು) : ರಾಜ್ಯದಾದ್ಯಂತ ಇಂದು(ಶುಕ್ರವಾರ) ರಾಜ್ಯೋತ್ಸವದ ಸಂಭ್ರಮ. ಎಲ್ಲೆಲ್ಲೂ ಕನ್ನಡದ ಕಂಪು ಮನೆಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಈ ಶುಭ ಸಂದರ್ಭದಲ್ಲಿ ಕನ್ನಡಿಗರಿಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಮೋದಿ ಶುಭ ಹಾರೈಸಿದ್ದಾರೆ.

ಕನ್ನಡ ರಾಜ್ಯೋತ್ಸವ : ಕನ್ನಡಿಗರಿಗೆ ಕನ್ನಡದಲ್ಲೇ ಶುಭ ಹಾರೈಸಿದ ನಮೋ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!