spot_img
Monday, March 16, 2026
spot_img

ಉದ್ಯಮಿ ಅಭಿನಂದನ್ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕುಂದಾಪುರ: ಕುಂದಾಪುರದ ಉದ್ಯಮಿ, ರೋಟರಿಯ ಮಾಜಿ ಗವರ್ನರ್ ಅಭಿನಂದನ್ ಶೆಟ್ಟಿ ಅವರಿಗೆ ಈ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ನ.೧ರಂದು ಉಡುಪಿಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಪ್ರಶಸ್ತಿ ಪ್ರದಾನ ಮಾಡಿದರು.

ಅಭಿನಂದನ್ ಶೆಟ್ಟಿಯವರು ಯುವ ಉದ್ಯಮಿಯಾಗಿ, ಅಂತರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆಗಳಲ್ಲಿ ಸೇವಾ ಸಲ್ಲಿಸುತ್ತಿದ್ದಾರೆ. ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುವ ಇವರು ಶೈಕ್ಷಣಿಕ ಕ್ಷೇತ್ರದಲ್ಲೂ ಕೂಡಾ ಗುರುತಿಸಿಕೊಂಡಿದ್ದಾರೆ. ಔದ್ಯೋಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಅಪಾರವಾದ ಅನುಭವ ಹೊಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!