spot_img
Wednesday, April 1, 2026
spot_img

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಜನಪ್ರತಿನಿಧಿ (ಉಡುಪಿ) : ರಜತ ಮಹೋತ್ಸವ ಸಂಭ್ರಮದ ಹೊಸ್ತಿಲಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು  ಇಂದು(ಶುಕ್ರವಾರ, ನ.01) ಪ್ರದಾನ ಮಾಡಲಾಯಿತು.

ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾಡಳಿತದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆ‌ರ್.ಹೆಬ್ಬಾಳ್ಳರ್‌, ಪ್ರಶಸ್ತಿ ಪ್ರದಾನ ಮಾಡಿದರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!