spot_img
Wednesday, April 1, 2026
spot_img

ತೆಕ್ಕಟ್ಟೆ ವಿಶ್ವವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ : ಕನ್ನಡ ರಾಜ್ಯೋತ್ಸವ

ತೆಕ್ಕಟ್ಟೆ, ನ.1 : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶ್ವ ವಿನಾಯಕ ಸಿ. ಬಿ. ಎಸ್. ಇ. ಶಾಲೆ ತೆಕ್ಕಟ್ಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು.

ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್, ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ ವಿದ್ಯಾರ್ಥಿಗಳು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!