spot_img
Wednesday, April 1, 2026
spot_img

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಕೆ ರಾಮರಾಯ ಆಚಾರ್ಯ ಅಧಿಕಾರ ಸ್ವೀಕಾರ

ಕೋಟೇಶ್ವರ: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ಪ್ರಾಂಶುಪಾಲರಾಗಿ ಪ್ರೊ. ಕೆ ರಾಮರಾಯ ಆಚಾರ್ಯ ಅವರು ಅಕ್ಟೋಬರ್ 28 ರಂದು ಅಧಿಕಾರ ಸ್ವೀಕರಿಸಿದರು.

ಇವರು ಈ ಹಿಂದೆ  ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಹಾಗೂ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಇವರು ಮೂಲತಃ ಪ್ರಸ್ತುತ ಹೆಬ್ರಿ ತಾಲೂಕಿನ ಕೊಂಜಾಡಿ-ಆರ್ಡಿಯವರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!