spot_img
Wednesday, April 1, 2026
spot_img

ರಾಜ್ಯ ಮಟ್ಟದ ಅಬಾಕಸ್ ಮೆಂಟಲ್ ಅರಿಸ್ಟ್ರೇಟಿಕ್ ಸ್ಪರ್ಧೆಯಲ್ಲಿ ಲಕ್ಸ್ ರಾಜೇಶ್ ಪ್ರಥಮ

ಕುಂದಾಪುರ: ಕಳೆದ ವರ್ಷ ಅಬಾಕಸ್ ಮತ್ತು ಮೆಂಟಲ್ ಅರಿತೈಟಿಕ್ ಹಾಸನದಲ್ಲಿ ಜರುಗಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ, ಕೊಯಮತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಚಾಂಪಿಯನ್ ಆಫ್ ಚಾಂಪಿಯನ್’ ಹಾಗೂ ಮಹಾಬಲಿಪುರಂನಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ‘Gold prize winner in World City Cup-2023’ ಬಹುಮಾನ ಪಡೆದಿರುವ ಲಕ್ಸ್ ರಾಜೇಶ್ ಅ.೨೭ರಂದು ಚಿತ್ರದುರ್ಗದಲ್ಲಿ ನಡೆದ ೧೯ನೇ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.

ಮುಂದಿನ ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದ ಸ್ಪರ್ಧೆಗಾಗಿ ಕುಂದಾಪುರದ ಸೆಂಟರ್ ಮುಖ್ಯಸ್ಥ ಪ್ರಸನ್ನ ಕೆ.ಬಿ. ಮತ್ತು ಶ್ರೀಮತಿ ಮಹಾಲಕ್ಷ್ಮೀ ಇವರುಗಳಿಂದ ತರಬೇತಿ ಪಡೆಯುತ್ತಿದ್ದಾನೆ. ಪ್ರಸ್ತುತ ಕುಂದಾಪುರದ ಓಕ್‌ವುಡ್ ಇಂಡಿಯನ್ ಸ್ಕೂಲಿನಲ್ಲಿ’ 4ನೇ ತರಗತಿ ವಿದ್ಯಾರ್ಥಿಯಾದ ಈತ ಅರಾಟೆ ಶ್ರೀಮತಿ ರೇಷ್ಮಾ ಮತ್ತು ರಾಜೇಶ್ ದಂಪತಿಯ ಪುತ್ರ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!