spot_img
Wednesday, April 1, 2026
spot_img

ಕುಂದಾಪುರ ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ತಾ ನೇಮಕ

ಕುಂದಾಪುರ, ನ.4: ಕುಂದಾಪುರ ನಗರ ಯೋಜನಾ ಪ್ರಾಧಿಕಾರ ಇದರ ಅಧ್ಯಕ್ಷರಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ನೇಮಕಗೊಂಡಿದ್ದಾರೆ.

ಬಿ.ಇ ಪದವೀದರರಾಗಿರುವ ಇವರು ನಗರ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಪ್ರಸ್ತುತ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಇವರ ತಂದೆ ಎಡ್ವಿನ್ ಕ್ರಾಸ್ಟೊ ಇವರು 1975ರಲ್ಲಿ ಪೌರಸಮಿತಿ ರಚಿಸಿ ಪುರಸಭೆಗೆ ಸ್ಪರ್ಧಿಸಿ ಒಂದು ಅವಧಿಗೆ ಅಧ್ಯಕ್ಷರಾಗಿದ್ದರು. ಇವರ ತಾಯಿ ಶ್ರೀಮತಿ ಲೇನಿ ಕ್ರಾಸ್ಟೊ ಇವರು ಕೂಡ ಪುರಸಭಾ ಉಪಾಧ್ಯಕ್ಷೆಯಾಗಿ ಒಂದು ಅವಧಿಗೆ ಕಾರ್ಯನಿರ್ವಹಿಸಿದ್ದರು.

ಕುಂದಾಪುರ ಯೋಜನ ಪ್ರಾಧಿಕಾರದ  ಸದಸ್ಯರಾಗಿ ಚಂದ್ರಶೇಖರ ಶೆಟ್ಟಿ, ಚಂದ್ರ ಅಮೀನ್, ಮೊಹಮ್ಮದ್ ಅಲ್ಪಾಝ್ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ ನೇಮಕಗೊಳಿಸಿ ಆದೇಶಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!