spot_img
Thursday, April 2, 2026
spot_img

ಅಬಾಕಸ್ : ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಆದ್ಯಾ ಕಾಂಚನ್ ರಾಷ್ಟ್ರಮಟ್ಟಕ್ಕೆ

ಕಿರಿಮಂಜೇಶ್ವರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆಯೋಜಿಸಿದ 19ನೆಯ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತಮೇಟಿಕ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಆದ್ಯಾ ಕಾಂಚನ್
(4ನೇ ತರಗತಿ) ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!