spot_img
Wednesday, January 22, 2025
spot_img

ಸಲ್ಮಾನ್‌ ಖಾನ್‌ ಗೆ ಮತ್ತೊಮ್ಮೆ ಜೀವ ಬೆದರಿಕೆ ! | ಐದು ಕೋಟಿ ನೀಡಿಲ್ಲವಾದರೇ, ಮರ್ಡರ್‌ !

ಜನಪ್ರತಿನಿಧಿ (ಮುಂಬೈ) : ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರಿಗೆ ಮತ್ತೊಂದು ಬೆದರಿಕೆ ಸಂದೇಶ ಬಂದಿದ್ದು, ಐದು ಕೋಟಿ ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ವರದಿಯಾಗಿದೆ.

ಮುಂಬೈ ಟ್ರಾಫಿಕ್‌ ಪೊಲೀಸ್‌ ಸಹಾಯವಾಣಿಗೆ ಮಂಗಳವಾದ ಬೆದರಿಕೆ ಸಂದೇಶದ ಬಂದಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಸಂದೇಶ ಕಳುಹಿಸಿದ ವ್ಯಕ್ತಿ ತಾನು ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಟೋಯಿ ಅವರ ಸೋದರ ಎಂದು ಹೇಳಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಲ್ಮಾನ್‌ ಖಾನ್‌ ಜೀವಂತವಾಗಿ ಉಳಿಯಬೇಕು ಎಂದು ಬಯಸುವುದಾದರೇ ಬಿಷ್ಣೋಯಿ ಸಮುದಾಯದ ದೇಗುಲಕ್ಕೆ ಭೇಟಿ ಕೊಟ್ಟು ಕ್ಷಮೆಯಾಚಿಸಬೇಕು ಅಥವಾ ಐದು ಕೋಟಿ ನೀಡಬೇಕು. ಇಲ್ಲದಿದ್ದರೇ ಅವನನ್ನು ಕೊಲ್ಲುತ್ತೇವೆ. ನಮ್ಮ ಗ್ಯಾಮಗ್‌ ಇನ್ನೂ ಸಕ್ರಿಯವಾಗಿದೆ ಎಂದು ಸಂದೇಶದಲ್ಲಿ ಹೇಳಲಾಗಿದೆ ಎಂದು ತಿಳಿದು ಬಂದಿದೆ.

 

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!