spot_img
Sunday, February 15, 2026
spot_img

ದೇವಲ್ಕುಂದ ಬಟ್ಟೆ ವಿನಾಯಕ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ

ವಂಡ್ಸೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು ತಾಲೂಕು ಜನಜಾಗ್ರತಿ ವೇದಿಕೆ ಕುಂದಾಪುರ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಂಡ್ಸೆ ವಲಯ ಇದರ ಸಹಾಭಾಗೀತ್ವದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ ದೇವಲ್ಕುಂದ ಬಟ್ಟೆ ವಿನಾಯಕ ದೇವಸ್ಥಾನದಲ್ಲಿ ನೆಡಸಲಾಯಿತು.

ಪ್ರಥಮದಲ್ಲಿ ಭಜನೆ ಮಾಡುವ ಮುಖೇನ ಪ್ರಾರಂಭಿಸಲಾಯಿತು, ನಂತರ ಪೂಜೆ ಸಲ್ಲಿಸಿ ಗ್ರಾಮ ಸುಭಿಕ್ಷೆ ಬಗ್ಗೆ ಪ್ರಾರ್ಥನೆ ಮಾಡಿ
ಪ್ರಸಾದ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಪ್ರಮೋದ್ ಭಟ್ ಭಜನಾ ಪರಿಷತ್ ಸಂಯೋಜಕರಾದ ಚಂದ್ರ ಪೂಜಾರಿ ಒಕ್ಕೂಟದ ಅಧ್ಯಕ್ಷರಾದ ಶಶಿಧರ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರು ಪದಾಧಿಕಾರಿಗಳು, ವಲಯ ಮೇಲ್ವಿಚಾರಕರಾದ ಚಂದ್ರ ಮಧುವನ, ಸೇವಾ ಪ್ರತಿನಿಧಿ ಯಶೋಧ ಒಕ್ಕೂಟದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!