spot_img
Wednesday, April 1, 2026
spot_img

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ ನಲ್ಲಿ ಉದ್ಯೋಗವಕಾಶ : ಇಲ್ಲಿದೆ ಮಾಹಿತಿ

ಜನಪ್ರತಿನಿಧಿ (ಮಾಹಿತಿ) : ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್  ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ :
ಸಹಾಯಕ ವ್ಯವಸ್ಥಾಪಕರು – 04
ಪ್ರಥಮ ದರ್ಜೆ ಸಹಾಯಕರು/ಮೇಲ್ವಿಚಾರಕರು – 18
ಕಿರಿಯ ಸಹಾಯಕರು – 53
ಸಹಾಯಕರು/ಅಟೆಂಡರ್ – 10

ವಿದ್ಯಾರ್ಹತೆ :
ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರತಕ್ಕದ್ದು. ಕನ್ನಡ ಹಾಗೂ ಆಂಗ್ಲ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ಬರಬೇಕು. ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.

ಸಹಾಯಕರು/ಅಟೆಂಡರ್ ಹುದ್ದೆಗಳಿಗೆ ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ಬರಬೇಕು.

ವಯೋಮಿತಿ :
ಸಾಮಾನ್ಯ ವರ್ಗ ಕನಿಷ್ಠ 18 ಹಾಗೂ ಗರಿಷ್ಠ 35* 2ಎ, 2ಬಿ, 3ಎ, 3ಬಿ ಕನಿಷ್ಠ 18 ಹಾಗೂ ಗರಿಷ್ಠ 38* ಪ.ಜಾ./ ಪ.ಪಂ/ ಪ್ರ-1 ಕನಿಷ್ಠ 18 ಹಾಗೂ ಗರಿಷ್ಠ 40

ಅರ್ಜಿ ಶುಲ್ಕ :
ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ: ರೂ.1500/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ.750/-

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ ಸೈಟ್  www.chikkamagalurudccbank.com ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!