spot_img
Wednesday, April 1, 2026
spot_img

ಬುಲ್ಡೋಜರ್‌ ನೀತಿಗೆ ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ | ಪರಿಹಾರ ನೀಡುವಂತೆ ಆದೇಶ

ಜನಪ್ರತಿನಿಧಿ (ನವ ದೆಹಲಿ) : ಉತ್ತರಪ್ರದೇಶದ ಅಧಿಕಾರಿಗಳ ‘ಉನ್ನತ’ ಧೋರಣೆಯನ್ನು ತೀವ್ರವಾಗಿ ಟೀಕಿಸಿದ ಸುಪ್ರೀಂ ಕೋರ್ಟ್, ರಸ್ತೆ ವಿಸ್ತರಣೆಗಾಗಿ 2019ರಲ್ಲಿ ಮನೆಯನ್ನು ನೆಲಸಮ ಮಾಡಿದ ವ್ಯಕ್ತಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನಿರ್ದೇಶಿಸಿ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ನಡೆದ ಅಕ್ರಮ ಧ್ವಂಸಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಯುಪಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.

ರಸ್ತೆ ವಿಸ್ತರಣೆ ಯೋಜನೆಗಾಗಿ 2019ರಲ್ಲಿ ನಡೆದ ಮನೆ ನೆಲಸಮಗೊಳಿಸಿದ ವಿಷಯದ ವಿಚಾರಣೆ ನಡೆಸಿದ ಪೀಠ, ನೀವು ಬುಲ್ಡೋಜರ್‌ ತಂದು ರಾತ್ರೋರಾತ್ರಿ ಮನೆ ಕೆಡವಬಹುದೇ ಎಂದು ಟೀಕಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!