spot_img
Wednesday, April 1, 2026
spot_img

ವಲಯ ಮಟ್ಟದ ಕ್ರೀಡಾಕೂಟ: ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಸಮಗ್ರ ಪ್ರಶಸ್ತಿ

ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ತೆಕ್ಕಟ್ಟೆ (ಪ್ರೌಢ ಶಾಲಾ ವಿಭಾಗ) ಇವರ ಆಶ್ರಯದಲ್ಲಿ ಗಾಂಧಿ ಮೈದಾನ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯು ಬಾಲಕ-ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!