spot_img
Wednesday, April 1, 2026
spot_img

ಬೆಂಗಳೂರಿನ ಹಲವು ಕಂಪೆನಿಗಳ ಮೇಲೆ ಐಟಿ ರೇಡ್‌ ! ಮಹತ್ವದ ದಾಖಲೆಗಳು ವಶಕ್ಕೆ !

ಜನಪ್ರತಿನಿಧಿ (ಬೆಂಗಳೂರು) : ದೆಹಲಿ, ಮುಂಬೈ ಮೂಲದ ಬೆಂಗಳೂರಿನಲ್ಲಿರುವ ಹಲವು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ತೆರಿಗೆ ಪಾವತಿ ಮಾಡದೇ ಇರುವ ಕಾರಣಕ್ಕೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ಮುಂಬೈ ಹಾಗೂ ದೆಹಲಿ ಮೂಲದ ಕಂಪನಿಗಳ ಶಾಖೆಗಳಿಗೆ ಐಟಿ ರೇಡ್‌ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದ ದಾಳಿ ನಡೆದಿದೆ. ಕಂಪನಿಗಳ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!