spot_img
Wednesday, April 1, 2026
spot_img

ಭಂಡಾರ್ಕಾರ್ಸ್ ಕಾಲೇಜಿನಲ್ಲಿ “ಎಮಿನೆನ್ಸ್ 24” ಉದ್ಘಾಟನೆ

ಕುಂದಾಪುರ: ಇತ್ತೀಚೆಗೆ ಕುಂದಾಪುರ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ ಆಶ್ರಯದಲ್ಲಿ ಶೈಕ್ಷಣಿಕ ವರ್ಷ 2024-25ನೇ ಸಾಲಿನ ಚಟುವಟಿಕೆ “ಎಮಿನೆನ್ಸ್ 24” ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ನೆರವೇರಿಸಿದರು.

ಮಂಗಳೂರಿನ ವಿಸ್ಡಮ್ ಸಂಸ್ಥೆಯ ಅಭಿಲಾಷ್ ಕ್ಷತ್ರೀಯ ಉಪನ್ಯಾಸ ನೀಡಿದರು.

“ಕೆರಿಯರ್ ಅಡ್ವಾನ್ಸ್ಮೆಂಟ್ ಇನ್ ಬಿಬಿ‌ಎ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ವಿಭಾಗದ ಅರ್ಚನಾ ಅರವಿಂದ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!