spot_img
Monday, March 16, 2026
spot_img

ವಾದ್ಯ ಸಂಗೀತ ಸ್ಪರ್ಧೆ: ಶ್ಯಾಮ್ ಜಿ. ಎನ್. ಪೂಜಾರಿ ರಾಜ್ಯಮಟ್ಟಕ್ಕೆ

ಗಂಗೊಳ್ಳಿ : ಕರ್ನಾಟಕ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲ ಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಬ್ರಹ್ಮಗಿರಿಯ ಜಿಲ್ಲಾ ಬಾಲ ಭವನದಲ್ಲಿ ನ.7ರಂದು ನಡೆದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ವಾದ್ಯ ಸಂಗೀತ (ಕೊಳಲು) ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ಯಾಮ್ ಜಿ. ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದು, ಸತತ ಎರಡನೇ ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈತ ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಉಪನ್ಯಾಸಕಿ ಮಾಲತಿ ಗಣೇಶ ಅವರ ಪುತ್ರ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!