spot_img
Monday, March 16, 2026
spot_img

ಸಾಲಿಗ್ರಾಮ ದೇಗುಲದಿಂದ ಕೆ.ತಾರಾನಾಥ ಹೊಳ್ಳರಿಗೆ ಅಭಿನಂದನೆ

ಕೋಟ: ಸಮಾಜ ಸೇವೆಯ ವಿಭಾಗದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿದ ಗೆಳೆಯರ ಬಳಗ, ಕಾರ್ಕಡದ ಸ್ಥಾಪಕ ಅಧ್ಯಕ್ಷ ಕೆ.ತಾರಾನಾಥ ಹೊಳ್ಳರನ್ನು ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ವತಿಯಿಂದ ಅಭಿನಂದಿಸಲಾಯಿತು.

ಈ ವೇಳೆ ದೇಗುಲದ ಅಧ್ಯಕ್ಷ ಡಾ.ಕೆ.ಎಸ್.ಕಾರಂತರು ವಿಶೇಷ ಪ್ರಸಾದವನ್ನು ನೀಡಿ ಶುಭವನ್ನು ಹಾರೈಸಿದರು.ದೇಗುದ ಆಡಳಿತ ಮಂಡಳಿ, ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!