spot_img
Friday, April 3, 2026
spot_img

ಕೆಎಎಸ್‌ ಪರೀಕ್ಷಾ ಆಕಾಂಕ್ಷಿಗಳಿಗೆ 30 ದಿನಗಳ ತರಬೇತಿಗೆ ಅರ್ಜಿ ಆಹ್ವಾನ ! : ಇಲ್ಲಿದೆ ಮಾಹಿತಿ

ಜನಪ್ರತಿನಿಧಿ (ಮೈಸೂರು) : ಕರ್ನಾಟಕ ಲೋಕ ಸೇವಾ ಆಯೋಗವು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಿದೆ.

ಆಸಕ್ತರು ನವೆಂಬರ್ 16 ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ 0821 2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!