spot_img
Wednesday, April 1, 2026
spot_img

ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ  ಕಾಲೇಜಿನ  ವಿದ್ಯಾರ್ಥಿ ಸಿನಾನ್  ರಾಷ್ಟ್ರ ಮಟ್ಟಕ್ಕೆ  

ಕುಂದಾಪುರ :  ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ತುಮಕೂರು ಜಿಲ್ಲೆ , ವಿದ್ಯಾನಿಧಿ ಪದವಿ ಪೂರ್ವ ಕಾಲೇಜು ತುಮಕೂರು, ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜು ಶಿರಾ, ಅರವಿಂದ ಪದವಿ ಪೂರ್ವ ಕಾಲೇಜು ಕುಣಿಗಲ್ ಇವರ ಸಂಯುಕ್ತ ಆಶಯದಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣ ತುಮಕೂರಿನಲ್ಲಿ ನಡೆದ   ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ 2024- 25 ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿನಾನ್ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!