spot_img
Wednesday, April 1, 2026
spot_img

ವಿದ್ಯುತ್ ಕಂಬ ಹತ್ತಿ ಇಳಿಯುವ ತರಬೇತಿ: ಸ್ಥಳೀಯ ಅಭ್ಯರ್ಥಿಗಳು ಭಾಗವಹಿಸುವಂತೆ-ಶಾಸಕ ಕಿರಣ್ ಕೊಡ್ಗಿ ಕರೆ

ಕುಂದಾಪುರ: ನವಂಬರ್ 20ರ ತನಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದ್ದು, ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಸಲುವಾಗಿ ನವಂಬರ್ 11ರಿಂದ 13ರ ತನಕ ಕುಂದಾಪುರ ಗಾಂಧಿ ಮೈದಾನದಲ್ಲಿ ವಿದ್ಯುತ್ ಕಂಬ ಹತ್ತಿ ಇಳಿಯುವ ಉಚಿತ ತರಬೇತಿಯನ್ನು ಮೆಸ್ಕಾಂ ಇಲಾಖೆಯಿಂದ ಆಯೋಜಿಸಲಾಗಿದ್ದು ಇದರ ಪ್ರಯೋಜನವನ್ನು ಅಭ್ಯರ್ಥಿಗಳು ಪಡೆದುಕೊಳ್ಳುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಮಾಡಿದ್ದಾರೆ.

ಎಸ್ ಎಸ್ ಎಲ್ ಸಿ. ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಭಾವಚಿತ್ರ ಇರುವ ಗುರುತಿನ ಚೀಟಿಯೊಂದಿಗೆ (ಆಧಾರ್ ಪ್ರತಿ) ಯೊಂದಿಗೆ ಆಗಮಿಸಿ ಕಂಬ ಹತ್ತಿ ಇಳಿಯುವ ತರಬೇತಿಯನ್ನು ಪಡೆದುಕೊಂಡು. ಉದ್ಯೋಗ ಅವಕಾಶವನ್ನು ಪಡೆದುಕೊಳ್ಳಬೇಕೆಂದು ಆಶಯ ವ್ಯಕ್ತಪಡಿಸಿದರು.

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಅಧಿಕಾರಿಗಳು ಮತ್ತು ಲೈನ್ ಮ್ಯಾನ್ ರವರು ಸಾರ್ವಜನಿಕವಾಗಿ ಉತ್ತಮವಾದ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಶ್ಲಾಘನೀಯವಾಗಿದೆ ಎಂದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!