spot_img
Wednesday, April 1, 2026
spot_img

ಕುಂದಾಪುರ ಸ.ಪ.ಪೂ. ಕಾಲೇಜು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಮೂವರು ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನಾಗಪ್ಪ 1500 ಮೀಟರ್, ಕ್ರಾಸ್ ಕಂಟ್ರಿ, 400 x100 ರೀಲೆಯಲ್ಲಿ, ನಿಸರ್ಗ ಪೋಲ್‌ವಾಲ್ಟ್ ಸಾನಿಧ್ಯ ತ್ರಿವಿಧ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!