spot_img
Wednesday, April 1, 2026
spot_img

ಕುಂದಾಪುರ : ನಾಳೆ ದಿನವಿಡಿ ವಿದ್ಯುತ್‌ ವ್ಯತ್ಯಯ !

ಜನಪ್ರತಿನಿಧಿ (ಕುಂದಾಪುರ) : ಹಿರಿಯಡ್ಕದಿಂದ ಬರುವ ಮೇನ್ ಸಪ್ಲೈ ನಾಳೆ (ಮಂಗಳವಾರ) ಬೆಳಗ್ಗೆ 9:30 ರಿಂದ ಸಂಜೆ 5:30 ತನಕ ಇರುವುದಿಲ್ಲ ಆದ್ದರಿಂದ ಕುಂದಾಪುದಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಕುಂದಾಪುರ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

ಕುಂದಾಪುರದ ಯಾವುದೇ ಭಾಗದಲ್ಲಿ ನಾಳೆ ಬೆಳಗ್ಗೆ 9:30 ರಿಂದ ಸಂಜೆ 5:30 ವರೆಗೆ ವಿದ್ಯುತ್ ಇರುವುದಿಲ್ಲ ಎಂದು ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!