spot_img
Wednesday, May 20, 2026
spot_img

PGCET-24 ಅಣಕು ಫಲಿತಾಂಶ ಪ್ರಕಟ : KEA

ಜನಪ್ರತಿನಿಧಿ (ಬೆಂಗಳೂರು) : ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ PGCET-24 ಎಂಬಿಎ, ಎಂಸಿಎ, ಎಂಇ, ಎಂ.ಟೆಕ್‌, ಎಂ.ಆರ್ಕ್‌ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಗೊಳಿಸಿದೆ.

ಈ ಬಗ್ಗೆ ತನ್ನ ಅಧಿಕಾರತ ಎಕ್ಸ್‌ ಖಾತೆಯ ಮೂಲಕ ಮಾಹಿತಿ ನೀಡಿರುವ ಕೆಇಎ, ಅಗತ್ಯ ಇರುವವರು ನ.14ರ ಬೆಳಿಗ್ಗೆ 11 ಗಂಟೆವರೆಗೆ ತಮ್ಮ ಆಯ್ಕೆಯನ್ನು ಬದಲಿಸಿಕೊಳ್ಳಬಹುದು. ಬಳಿಕ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!