spot_img
Monday, February 16, 2026
spot_img

ಡಾ| ಬಿ. ಬಿ. ಹೆಗ್ಡೆಯವರ ಸಂಸ್ಮರಣೆ

ಜನಪ್ರತಿನಿಧಿ (ಕುಂದಾಪುರ, ನ.11): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ ಹೇಳಿದರು.

ಇವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ಡಾ| ಬಿ. ಬಿ. ಹೆಗ್ಡೆ ಅವರ ಸಂಸ್ಮರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!