spot_img
Wednesday, January 22, 2025
spot_img

ಸ್ನಾತಕೋತ್ತರ ಪದವಿ, ಪಿಹೆಚ್.ಡಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ !

ಜನಪ್ರತಿನಿಧಿ (ಬೆಂಗಳೂರು) : 2024-25ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:05.12.2024 ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಭೇಟಿ ನೀಡಿ ತಿಳಿಯವಹುದಾಗಿದೆ.‌ ಸಹಾಯವಾಣಿ ಸಂಖ್ಯೆ-8050770004 ಗೂ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!