spot_img
Friday, April 3, 2026
spot_img

ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ

ಕುಂದಾಪುರ: ಕರ್ನಾಟಕ ಸರಕಾರ ರಾಜ್ಯ ಶಿಕ್ಷಣ ಇಲಾಖೆ,ಜಿಲ್ಲಾ ಶಿಕ್ಷಣ ಇಲಾಖೆ ,ಪದವಿ ಪೂರ್ವ ಕಾಲೇಜು ಉಡುಪಿ, ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಈ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಈಶಾನ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ.

ವಿಜೇತ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಪ್ರದೀಪ್ ಹಾಗೂ ಶಿಕ್ಷಕ ವೃಂದ,ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!