spot_img
Wednesday, April 1, 2026
spot_img

ಕಬಡ್ಡಿ ಪಂದ್ಯಾವಳಿಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳ ‌ಸಾಧನೆ

kundapura: ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನಷನ್ ಸೊಸೈಟಿ ಬೆಂಗಳೂರು, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕು. ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಡುಪಿ ಆಮೇಚೂರು, ಕಬಡ್ಡಿ ಫೆಡರೇಷನಪ್ ಆಫ್ ಇಂಡಿಯಾ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 18 ರಿಂದ 25 ವರ್ಷದ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳ ತಂಡ ತೃತೀಯ ಬಹುಮಾನವನ್ನು ಪಡೆಯುವುದರ ಮೂಲಕ ಕಾಲೇಜಿನ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ. ಪಂದ್ಯಾವಳಿಯಲ್ಲಿ ಒಟ್ಟು 16 ಪ್ರಥಮ ದರ್ಜೆ ಕಾಲೇಜುಗಳು ಭಾಗವಹಿಸಿರುತ್ತದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!