spot_img
Wednesday, April 1, 2026
spot_img

ನವೆಂಬರ್‌ 19 ರಿಂದ 21ರ ವರೆಗೆ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ

ಜನಪ್ರತಿನಿಧಿ (ಬೆಂಗಳೂರು) : ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್‌ 19 ರಿಂದ 21ರ ವರೆಗೆ ನಡೆಯಲಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಆಸ್ಟ್ರೇಲಿಯಾ, ಬ್ರಿಟನ್‌, ಫ್ರಾನ್ಸ್‌, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್‌, ಇಸ್ರೇಲ್‌, ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ ನಡೆಯಲಿದೆ. ಉದ್ಘಾಟನೆ ಸಮಾರಂಭದಲ್ಲಿ ಜರ್ಮನಿಯ ಆರ್ಥಿಕ ಇಲಾಖೆಯ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಮೂರು ದಿನಗಳ ಶೃಂಗಸಭೆಯಲ್ಲಿ ನವೋದ್ಯಮಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗೋಷ್ಠಿಗಳು ನಡೆಯಲಿವೆ. ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ನವೋದ್ಯಮಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!