spot_img
Wednesday, April 1, 2026
spot_img

ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಭಾಸ್ಕರ ಶೆಟ್ಟಿ ಸಲ್ವಾಡಿ ಅಧಿಕಾರ ಸ್ವೀಕಾರ

ಜನಪ್ರತಿನಿಧಿ (ಬ್ರಹ್ಮಾವರ) : ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಭಾಸ್ಕರ್ ಶೆಟ್ಟಿ ಸಲ್ವಾಡಿ ಅವರು ಅಧಿಕಾರ ಸ್ವೀಕರಿಸಿದರು.

ಇವರು ಈ ಹಿಂದೆ ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 12 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಬಳಿಕ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 7 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು. ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!