spot_img
Sunday, February 15, 2026
spot_img

ಆಂಬುಲೆನ್ಸ್‌ ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಇಲ್ಲ | ಏಜೆನ್ಸಿ ಮತ್ತು ಚಾಲಕರ ನಡುವಿನ ಸಮಸ್ಯೆ ಇತ್ಯರ್ಥ

ಜನಪ್ರತಿನಿಧಿ (ಬೆಂಗಳೂರು) : 108 ಆರೋಗ್ಯ ಕವಚ ಯೋಜನೆಯ ಆಂಬುಲೆನ್ಸ್‌ ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ. ನಿರ್ವಹಣಾ ಏಜೆನ್ಸಿ ಮತ್ತು ಚಾಲಕರ ನಡುವಿನ ಸಮಸ್ಯೆಯನ್ನು ಬಗೆಹರಿಸಲಾಗಿದೆ.

ಅಕ್ಟೋಬರ್‌ ತಿಂಗಳ ವೇತನ ಕೂಡ ಪ್ರಗತಿಯಲ್ಲಿದ್ದು, ಆದಷ್ಟು ಬೇಗ ಪಾವತಿಸುವಂತೆ ಸೂಚಿಸಲಾಗಿದೆ. ಚಾಲಕರ ವೇತನ ಬಾಕಿ ಉಳಿಸಿಕೊಳ್ಳದಂತೆ ಇಎಂಆರ್‌ಐ ಏಜೆನ್ಸಿಯವರಿಗೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!