spot_img
Sunday, February 15, 2026
spot_img

ಕಾವ್ರಾಡಿ ಕರಣಿಕರಬೆಟ್ಟು ರಾಮೇಶ್ವರ ಹಾಗೂ ವಿನಾಯಕ ದೇವಸ್ಥಾನ: ನ.28ರಂದು ರಂಗಪೂಜೆ, ದೀಪೋತ್ಸವ

ಕುಂದಾಪುರ: ಕಾವ್ರಾಡಿಯ ಕರಣಿಕರಬೆಟ್ಟು ಶ್ರೀ ರಾಮೇಶ್ವರ ಹಾಗೂ ಶ್ರೀ ವಿನಾಯಕ ದೇವಸ್ಥಾನದಲ್ಲಿ ನ.28ರಂದು ಗುರುವಾರ ಸಂಜೆ ರಂಗಪೂಜೆ, ದೀಪೋತ್ಸವ ನಡೆಯಲಿದೆ. ಆ ಪ್ರಯುಕ್ತ ಸಂಜೆ 7 ಗಂಟೆಯಿಂದ ಬೆನಕ ಸುಗಮ ಸಂಗೀತ ತಂಡ ಕುಂದಾಪುರ (ವಿನಾಯಕ ಉಡುಪ ಬಲಾಡಿ) ಇವರಿಂದ ಭಕ್ತಿಸಂಗೀತ ನಡೆಯಲಿದೆ. ಬಳಿಕ ದೀಪಾರಾಧನೆ ಮತ್ತು ಮಹಾ ಮಂಗಳಾರತಿ ತೀರ್ಥಪ್ರಸಾದ, ಭೋಜನ ಪ್ರಸಾದ ನಡೆಯಲಿದೆ. ಅದೇ ದಿನ ಸಂಜೆ 7ಕ್ಕೆ ಏಕಾದಶ ರುದ್ರಾಭಿಷೇಕ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!