spot_img
Sunday, February 15, 2026
spot_img

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕುಂದಾಪುರ ತಾಲೂಕು ಶಾಖೆ ಅಧ್ಯಕ್ಷರಾಗಿ ಡಾ.ನಾಗೇಶ ಆಯ್ಕೆ

ಕುಂದಾಪುರ, ನ.16: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕುಂದಾಪುರ ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಡಾ.ನಾಗೇಶ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಶನಿವಾರ ಚುನಾವಣೆ ನಡೆಯಿತು. ಆರೋಗ್ಯ ಇಲಾಖೆಯಿಂದ ಪ್ರತಿನಿಧಿಸಿ ಆಯ್ಕೆಯಾಗಿದ್ದ ಡಾ. ನಾಗೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಕಂದಾಯ ಇಲಾಖೆಯ ಕಾಂತರಾಜ, ರಾಜ್ಯ ಪರಿಷತ್ ಸದಸ್ಯರಾಗಿ ಅಬಕಾರಿ ಇಲಾಖೆಯ ರಂಗನಾಥ ಎ ಆಯ್ಕೆಯಾದರು.

ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ನಾಗೇಶ ಅವರು ಕುಂದಾಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!