spot_img
Monday, April 6, 2026
spot_img

ಸಂಜಿತ್ ಎಮ್ ದೇವಾಡಿಗ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗಂಗೊಳ್ಳಿ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ ಕುಂದಾಪುರ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕೊಂಚಾಡಿ  ರಾಧಾಶೆಣೈ  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ  ಇಲ್ಲಿನ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಮ್ . ದೇವಾಡಿಗ ಇವನು ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಇವನು ಸ್ಯಾಕ್ಸೋಫೋನ್ ವಾದಕ ಮಾಧವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿಯ ಪುತ್ರ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!